ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

0
25

ರಾಜ್ಯಪಾಲ ಥಾವರಚಂದ ಗೆಲ್ಹೋತ್ ಅವರನ್ನು ಭೇಟಿ ಮಾಡಿ ಬಸವರಾಜ ಬೊಮ್ಮಾಯಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.
19 ತಿಂಗಳು 17 ದಿನಗಳ ಕಾಲ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Previous articleಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನಕ್ಕೆ ಜೈಕಾರ..!
Next articleಜಯನಗರ ಕ್ಷೇತ್ರ: ಬಿಜೆಪಿಗೆ 16 ಮತಗಳ ಅಂತರದಿಂದ  ಗೆಲುವು