ಅರಸಿಕೆರೆ-ಹುಬ್ಬಳ್ಳಿ ರೈಲು ಭಾಗಶಃ ರದ್ದು

0
10
ರೈಲು

ಹುಬ್ಬಳ್ಳಿ: ಬಾಣಾವರ ಮತ್ತು ದೇವನೂರು ನಿಲ್ದಾಣಗಳ ನಡುವೆ ರೈಲ್ವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ರೈಲು ಸಂಖ್ಯೆ 16213 ಅರಸೀಕೆರೆ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮೇ 19ರಿಂದ 22ರವರೆಗೆ ಅರಸೀಕೆರೆ ಮತ್ತು ಬೀರೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ವಲಯದ ಸಾರ್ವಜನಿಕ ಸಂಪರ್ಕ ಮುಖ್ಯಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

Previous article2.2 ಕೋಟಿ ಅಕ್ರಮ ಹಣ, 347 ಕೆ.ಜಿ ಗಾಂಜಾ ವಶ
Next articleಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ