Home Advertisement
Home ತಾಜಾ ಸುದ್ದಿ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸೇರಿ 8 ಜನ ಸಚಿವರು ಪ್ರಮಾಣ

ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸೇರಿ 8 ಜನ ಸಚಿವರು ಪ್ರಮಾಣ

0
152

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಸೇರಿ ಎಂಟು ಜನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.