ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ By Samyukta Karnataka - May 30, 2023 0 5 ಬೆಂಗಳೂರು: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರನ್ನಾಗಿ ಬಿ.ದಯಾನಂದ್ ಅವರು ನೇಮಕ ಆಗಿದ್ದು. ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.