ರಸ್ತೆ ಅಪಘಾತ: ಇಬ್ಬರು ಮೃತ್ಯು, ನಾಲ್ವರು ಗಂಭೀರ

0
17
Accident

ಚಿತ್ರದುರ್ಗ: ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ ಸಮೀಪ ವಿಜಯಪುರ ಗೊಲ್ಲರಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರ ಹೆಸರುಗಳನ್ನು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Previous articleವಿದ್ಯುತ್ ದರ ಏರಿಕೆ ನಾವಲ್ಲ, ಹಿಂದಿನ ಸರ್ಕಾರ
Next articleಪರಹಿತ ಸನ್ಮತಿಯೇ ʼವಿವೇಕʼ