ರಣ್​​ಬೀರ್​-ಆಲಿಯಾ ಅಭಿನಯದ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆ

0
34

ಒಂಭತ್ತು ವರ್ಷಗಳ ಸುದೀರ್ಘ ಸಮಯ ತೆಗೆದುಕೊಂಡು 400 ಕೋಟಿ ರೂ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆ ಆಗಿದೆ.ಬಾಲಿವುಡ್ ತಾರಾ ದಂಪತಿ ರಣ್​ಬೀರ್​ ಕಪೂರ್​ ಮತ್ತು ಆಲಿಯಾ ಭಟ್ ಜೊತೆಯಾಗಿ ಇದೇ ಮೊದಲ ಬಾರಿಗೆ ನಟಿಸಿರುವ ‘ಬ್ರಹ್ಮಾಸ್ತ್ರ’ ಇಂದು ಜಗತ್ತಿನೆಲ್ಲೆಡೆಯ ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ. ಬಹಿಷ್ಕಾರದ ಬಿಸಿ, ಸೌತ್​ ಸಿನಿಮಾ ಇಂಡಸ್ಟ್ರಿಯ ಅಬ್ಬರಕ್ಕೆ ನಲುಗಿರುವ ಬಾಲಿವುಡ್​​​ಗೆ ಈ ಸಿನಿಮಾ ಚೇತರಿಕೆ​ ನೀಡುವುದೇ ಎಂಬುದನ್ನು ಕಾದುನೋಡಬೇಕಿದೆ.

Previous articleದೇವರ ರೂಪದಲ್ಲಿ ಅಭಿಮಾನಿಗಳಿಗೆ ದರ್ಶನ ಕೊಟ್ಟ ಅಪ್ಪು
Next articleರಾಜ್ಯ ಮಟ್ಟದ ೯ನೇ `ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ’