ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

0
13

ಬಾಗಲಕೋಟೆ: ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳ ಮೇಲೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿದ್ಯಾಗಿರಿಯಲ್ಲಿರುವ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಶಂಕರ ರಾಗಿ, ಪುಷ್ಪಲತಾ ನೇತೃತ್ವದ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ದಾಳಿ ಕೈಗೊಂಡಿದೆ.

Previous articleಹಠಾತ್ ಕಳಚಿ ಬಿದ್ದ ಕಬ್ಬಿಣದ ಪಟ್ಟಿ
Next articleಕಾಫಿನಾಡಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ