ಕಾಫಿನಾಡಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

0
13

ಚಿಕ್ಕಮಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಏಕಕಾಲದಲ್ಲಿ ಮನೆ, ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ,

Previous articleಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
Next articleಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ