Home Advertisement
Home ತಾಜಾ ಸುದ್ದಿ ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ ಖಾದರ್

ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ ಖಾದರ್

0
138

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ, ಇಂದು ಅವರು ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ ಘಟನೆ ಹಾಗೂ ಹತ್ತು ಶಾಸಕರ ಅಮಾನತು ವಿಚಾರವಾಗಿ ವಿವರ ನೀಡಿದ್ದಾರೆ ಎನ್ನಲಾಗಿದೆ.