ಹುಬ್ಬಳ್ಳಿ: ಬ್ಯಾಂಕ್ ಆಫ್ ಬರೋಡಾ 116ನೇ ಸಂಸ್ಥಾಪನಾ ದಿನದ ಅಂಗವಾಗಿ ಧಾರವಾಡ ಜಿಲ್ಲೆಯ ತಾರಿಹಾಳ ಶಾಖೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ನೂರಾರು ಜನ ಗ್ರಾಮಸ್ಥರು ಶಿಬಿರದಲ್ಲಿ ಭಾಗಿಯಾಗುವ ಮೂಲಕ ಶಿಬಿರದ ಪ್ರಯೋಜನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ವಿಕ್ರಮ್ ಮಲ್ಲಸಮುದ್ರ, ಬ್ಯಾಂಕ್‌ನ ಗ್ರಾಹಕರು, ಗ್ರಾಮಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.