ನಂದಿನಿ ಹಾಲಿನ ದರ 3 ರೂ. ಹೆಚ್ಚಳ

0
10

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. 
ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

Previous articleಖಾನಾಪುರ: ಶಾಲೆಗಳಿಗೆ ರಜೆ ಘೋಷಣೆ
Next articleಹುಬ್ಬಳ್ಳಿ ವಕೀಲರ ಸಂಘಕ್ಕೆ ಎಂ.ಎಸ್. ಬಾಣದ ನೂತನ ಅಧ್ಯಕ್ಷ