ಬೆಳಗಾವಿ: ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಭಾನುವಾರ(ಜು.23) ಗೃಹಲಕ್ಷ್ಮೀ ಯೋಜನೆಯ ನೋಂದಣಿ ಸೇವೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಎಲ್ಲ ನೋಂದಣಿ ಕೇಂದ್ರಗಳು ಸೋಮವಾರದಿಂದ ಯಥಾಪ್ರಕಾರ ಫಲಾನುಭವಿಗಳ ನೋಂದಣಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿದಿದ್ದಾರೆ.