ಅರಣ್ಯದಲ್ಲಿ ಮೋಜು: ಉಳಿದ ನಾಲ್ವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ನಿರ್ದೇಶನ

0
16

ಬೆಳಗಾವಿ: ನಿರ್ಬಂಧನೆಯನ್ನು ಉಲ್ಲಂಘಿಸಿ ಬಟವಡೆ ಫಾಲ್ಸ್ ಬಳಿ ಅರಣ್ಯ ಪ್ರದೇಶದಲ್ಲಿ ಮೋಜು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಜನರ ವಿರುದ್ಧ ದೂರು ದಾಖಲಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾದ ಉಳಿದ ನಾಲ್ವರು ಹೆಸ್ಕಾಂ ಸಿಬ್ಬಂದಿ ವಿರುದ್ಧವೂ ದೂರು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನವನ್ನು ನೀಡಿರುತ್ತಾರೆ.

Previous articleನಿಷೇಧದ ನಡುವೆ ಹೆಸ್ಕಾಂ ಸಿಬ್ಬಂದಿ, ವೈದ್ಯರ ತಂಡದಿಂದ ಹುಚ್ಚಾಟ
Next articleಬೇಗಂ ತಲಾಬ್ ಮತ್ತು ಭೂತನಾಳ ಕೆರೆಗಳಿಗೆ ನೀರು