ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

0
28
ಸ್ವಾಮೀಜಿ

ಬೆಂಗಳೂರು: ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಶ್ರೀಗಳಿಗೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಅವರ ಅನುಯಾಯಿಗಳಿಗೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Previous articleದ್ವಾರಕಾ ಪೀಠದ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನ
Next articleಬೇರೆಯವರು ಕಲ್ಯಾಣಪರ್ವ ನಡೆಸಿದರೆ ಕಾನೂನು ಕ್ರಮ: ಮಾತೆ ಗಂಗಾದೇವಿ