ಮಹಾದಾಯಿಗಾಗಿ ರೈತರ ಪ್ರತಿಭಟನೆ

0
12

ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ‌ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು.

Previous articleಲಡಾಕ್ ಪ್ರವಾಸದಲ್ಲಿ ರಾಹುಲ್ ಗಾಂಧಿ
Next articleಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ