ನೇಕಾರರಿಗೆ ಸಿಎಂ ಅವರಿಂದ ಬಂಪರ್ ಸುದ್ದಿ

0
10

ಬೆಂಗಳೂರು: ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರು ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ನಿರ್ಣಯ ಕೈಗೊಂಡಿದ್ದೇನೆ ಎಂದಿದ್ದಾರೆ.

Previous articleದರ್ಶನ್-ಮಾಧ್ಯಮದ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ
Next articleಸೆಮಿಫೈನಲ್‌ಗೆ ಲಗ್ಗೆ ಇಟ್ಟ ಹುಬ್ಬಳ್ಳಿ ಟೈಗರ್ಸ್