ಇಸ್ರೋ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ

0
9

ಬೆಂಗಳೂರು: ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್. ಸೋಮನಾಥನ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಸೋಮನಾಥನ್ ಅವರನ್ನು ಅಪ್ಪಿಕೊಂಡ ಪ್ರಧಾನಿ ಮೋದಿ ಬೆನ್ನು ತಟ್ಟಿ ಶಹಬ್ಬಾಸ್ ಗಿರಿ ಮಾಡಿದ್ದಾರೆ. ಬಳಿಕ ಚಂದ್ರಯಾನ 3 ಯೋಜನೆ ಹಿಂದಿರುವ ಎಲ್ಲ ವೀಕ್ಷಣೆಗಳನ್ನು ಅಭಿನಂದಿಸಿ ಅವರೊಟ್ಟಿಗೆ ಗ್ರೂಪ್ ಫೋಟೋ ತೆಗೆಸಿಕೊಂಡರು.

ಇಸ್ರೋಗೆ ಭೇಟಿ ನೀಡಿದ ಮೋದಿ ಅವರಿಗೆ ಕೇಂದ್ರಗಳಿಗೆ ಅಭಿನಂದನೆ ಸಲ್ಲಿಸಿದರು. ನಂತರ ಚಂದ್ರಯಾನ-3 ಯಶಸ್ಸಿನ ಕುರಿತು ಇಸ್ರೋ ಅಧ್ಯಕ್ಷ ಸೋಮನಾಥ್ ಪ್ರಧಾನಿ ಅವರು ಮೋದಿಗೆ ಮಾಹಿತಿ ನೀಡಿದ್ದಾರೆ. ಪ್ರಜ್ಞಾನ್ ರೋವರ್ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಮಾಹಿತಿ ನೀಡಿದರು.

Previous articleಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
Next articleರೈಲಿನಲ್ಲಿ ಅಗ್ನಿ ಅವಘಡ: 10 ಜನ ಮೃತ್ಯು