ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ

0
8
rahul

ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ʻಒಂದು ರಾಷ್ಟ್ರ, ಒಂದು ಚುನಾವಣೆʼ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

Previous articleಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Next articleಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ