0
15
ರಾಬಿನ್‌ ಉತ್ತಪ್ಪ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ರಾಬಿನ್‌ ಉತ್ತಪ್ಪ ಇಂದು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ʼನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನ್ನ ದೊಡ್ಡ ಗೌರವ. ಹೇಗಾದರೂ, ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಕೃತಜ್ಞತೆಯ ಹೃದಯದಿಂದ, ನಾನು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ.ʼ ಎಂದು ಅವರು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

Previous articleಮುರುಘಾಶ್ರೀ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Next articleಬಿಟ್ರೆ ನಿಮ್ ಕುರ್ಚಿ ಮ್ಯಾಲೆ ಕುಂದ್ರತಾರ!