ಬೆಳಗಾವಿ: ಸಾರಿಗೆ ಸಂಸ್ಥೆಯ ಬಸ್ ಪಲ್ಟಿ

0
8

ಬೆಳಗಾವಿ: ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ನಡೆದಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Previous article100 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ
Next articleನೀನೇ ನಾನು ನಾನೇ ನೀನು!