ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್‌

0
13

ಬೆಂಗಳೂರ: ರಾಜಧಾನಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉದ್ಯಮಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ.

Previous articleವಿನಯ, ವಿಧೇಯ ಗುಣದಿಂದ ಸಮಾನತೆ
Next articleಶಿವಮೊಗ್ಗಕ್ಕೆ ಬೇಕಾಗಿರುವುದು ಸಾಮಾಜಿಕ ನೆಮ್ಮದಿ, ಶಾಂತಿ