ಮೈಸೂರು ದಸರಾ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ…

0
19

ಕಲಬುರಗಿ : ಮೈಸೂರು ದಸರಾ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ಧಾರೆ.

ಕಲಬುರಗಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಸಮಾರೋಪ ದಿನ ಮೋದಿ ಆಗಮಿಸುತ್ತಾರೆ ಎನ್ನುವ ಬಗ್ಗೆ ಚರ್ಚೆ ನಡೆದಿತ್ತು, ಈ ಬಗ್ಗೆ ಪ್ರಧಾನಮಂತ್ರಿ ಕಛೇರಿಯಿಂದ ಮೋದಿ ಅವರು ಬರಲು ಆಗುವುದಿಲ್ಲ ಎನ್ನುವ ಸಂದೇಶ ಬಂದಿದೆ ಎಂದು ತಿಳಿಸಿದ್ಧಾರೆ.

Previous articleಪ್ರಧಾನಿ ಮೋದಿಗೆ ವಿಶ್​ ಮಾಡಿದ ಸಿಎಂ ಬೊಮ್ಮಾಯಿ..!
Next articleಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಅವಹೇಳನಕಾರಿ ಹೇಳಿಕೆ…! ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ..!