Home Advertisement
Home ಅಪರಾಧ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

0
78

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ನಾಲ್ವರು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳು ಮಕ್ಕಳಲ್ಲಿ ದಿಂಗಾಲೇಶ ಕಲಶೆಟ್ಟಿ(5) ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ದಿಂಗಾಲೇಶ ಕಲಶೆಟ್ಟಿ ಗಂಭೀರ ಸ್ಥಿತಿಯಲ್ಲಿದ್ದ ಹಿನ್ನೆಲೆ ಐಸಿಯುಗೆ ಸ್ಥಾಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಅಸುನೀಗಿದ್ದಾನೆ.

Previous articleಸದಸ್ಯರಿಂದಲೇ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ
Next articleಹಳದಿ ಬಣ್ಣದಲ್ಲಿ ನವರಾತ್ರಿ ನವೋಲ್ಲಾಸ