ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಗೆ ತಳಿತ

0
24
ಮಕ್ಕಳ ಕಳ್ಳ

ಧಾರವಾಡ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಥಳಿಸಿದ ಘಟನೆ ರವಿವಾರ ನಡೆದಿದೆ.
ವ್ಯಕ್ತಿಯೊಬ್ಬ ಗ್ರಾಮದಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತ ತಿರುಗುತ್ತಿದ್ದ ವೇಳೆ ಗ್ರಾಮಸ್ಥರು ಸೇರಿ ಆತ ಮಕ್ಕಳನ್ನು ಕಳ್ಳತನ ಮಾಡಲು ಬಂದಿದ್ದಾನೆ ಎಂದು ಅನುಮಾನಗೊಂಡು ಥಳಿಸಿದ್ದಾರೆ. ಸಂಶಯಾಸ್ಪದ ವ್ಯಕ್ತಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

Previous articleಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಬೇಕಾಗಿಲ್ಲ: ಸಿಎಂ
Next article“ಟಾಫ್‌ಕಾಪ್” ತಂತ್ರಜ್ಞಾನ ಜಾರಿ: ರಾಜಾರಾಮನ್