Newsಅಪರಾಧನಮ್ಮ ಜಿಲ್ಲೆಕೋಲಾರತಾಜಾ ಸುದ್ದಿ ಪೊಲೀಸ್ ಠಾಣೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಪೊಲೀಸರು By Samyukta Karnataka - September 19, 2022 Share WhatsAppFacebookTelegramCopy URL ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ ಪೊಲೀಸ್ ಸಿಬ್ಬಂದಿ. ರಾಜಾರೋಷವಾಗಿ ಪೊಲೀಸ್ ಠಾಣೆಯಲ್ಲಿ ಕುಡಿಯುತ್ತಿರುವ ಪೊಲೀಸರು ವಿಡಿಯೋ ಸದ್ಯ ವೈರಲ್ ಆಗಿದೆ