ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

0
12

ವಿಜಯಪುರ: ವಿಜಯಪುರ ಜಿಲ್ಲೆಯಲ್ಲೇ ಇಂದು ಬೆಳಿಗ್ಗೆ ಭೂಕಂಪನದ ಅನುಭವ ಆಗಿದೆ.
ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯನ್ನು ರಿಕ್ಟರ್‌ ಮಾಪಕದಲ್ಲಿ 3.1 ಎಂದು ಅಳೆಯಲಾಗಿದೆ. ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದ ಪರಿಸರದಲ್ಲಿ ಶುಕ್ರವಾರ ಬೆಳಿಗ್ಗೆ 6-57 ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ.

Previous articleಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಲಾಲ್ದುಹೋಮ
Next articleಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು