ಪತ್ನಿ ಕೊಲೆಗೈದು, ಪತಿ ಆತ್ಮಹತ್ಯೆ

0
7
ಚಾಕು

ಹುಬ್ಬಳ್ಳಿ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು ಪತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಶುಕ್ರವಾರ ಹಳೇಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ.
ಸಾಹಿಕ್ತಾ ಬೇಪಾರಿ(25) ಕೊಲೆಯಾದ ಮಹಿಳೆ, ಪತಿ ಮಲ್ಲಿಕ್ ಬೇಪಾರಿ(28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ
Next articleಸಿದ್ಧಾರೂಢ ಮಠ ಪುನರಾಭಿವೃದ್ಧಿಗೆ ಪ್ರಸ್ತಾವನೆ