ಶ್ರೀಕಾಂತ ಪೂಜಾರಿ ಬಿಡುಗಡೆ

0
23

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಬಿಡಿಗಡೆ ಗೊಂಡಿದ್ದಾರೆ.

ಶ್ರೀಕಾಂತ, ಹುಬ್ಬಳ್ಳಿಯ ಉಪ ಕಾರಾಗೃಹದಿಂದ ಹೊರಬರುತ್ತುದ್ದಂತೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಕಾರಾಗೃಹಕ್ಕೆ ಆಗಮಿಸಿದ ಶಾಸಕ ಮಹೇಶ ಟೆಂಗಿನಕಾಯಿ ಶ್ರೀಕಾಂತ ಅವರಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

Previous articleಭೀಕರ ಅಪಘಾತ ಇಬ್ಬರ ಸಾವು
Next articleಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು