ತಾಜಾ ಸುದ್ದಿನಮ್ಮ ಜಿಲ್ಲೆಮೈಸೂರುಸುದ್ದಿರಾಜ್ಯ ಕರುನಾಡಲ್ಲಿ ಬೆಳಗಿದ 111 ಅಡಿ ಉದ್ದದ ಅಗರಬತ್ತಿ By Samyukta Karnataka - January 22, 2024 0 15 ಮೈಸೂರು: ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ದಾರೆ.ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಗರಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.