ನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಸಿಎಂ ಸಿದ್ದರಾಮಯ್ಯ ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ By Samyukta Karnataka - February 26, 2024 0 24 ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.ಈ ಸಂಧರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು. ಈ ವೇಳೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.