ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಬಿಜೆಪಿ ಸಂಸದ

0
14

ರಾಜಸ್ಥಾನದ ಚುರು ಸಂಸದ ರಾಹುಲ್ ಕಸ್ವಾನ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದರು.
ರಾಜಸ್ಥಾನದ ಚುರು ಸಂಸದ ರಾಹುಲ್ ಕಸ್ವಾನ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಕಸ್ವಾನ್ ಅವರು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಸವಾನ್ ಅವರಿಗೆ ಪಕ್ಷದ ಸದಸ್ಯತ್ವ ನೀಡಿದ್ದಾರೆ.

Previous articleಪಿಡಿಓನಿಂದ ಉಪ ಕಾರ್ಯದರ್ಶಿಗೆ ಕಪಾಳ ಮೋಕ್ಷ
Next articleನಂಬಿಕೆ ನಕ್ಷೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ