5,8,9 ನೇ ತರಗತಿ ಬೋರ್ಡ್ ಎಕ್ಸಾಂಗೆ ‘ಸುಪ್ರೀಂ ಕೋರ್ಟ್’ ತಡೆಯಾಜ್ಞೆ

0
31

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಪುರಸ್ಕರಿಸಿದ್ದು, ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

Previous articleಆದಿವಾಸಿ ಅರ್ಥ ತಿಳಿಸಿದ ರಾಹುಲ್
Next articleಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆ