Home Advertisement
Home ತಾಜಾ ಸುದ್ದಿ ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್

ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್

0
70

ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದ ಹಿನ್ನೆಲೆ ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ಮುಂಜಾನೆ ಅವರನ್ನು ಮುಂಬೈನ ಕೋಕಿಲಾಬೆನ್ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಕರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಿಮ್ಮ ಎಲ್ಲಾ ಪ್ರಾರ್ಥನೆಗಳು ಮತ್ತು ಪ್ರೀತಿಗಾಗಿ ಎಂದೆಂದಿಗೂ ಕೃತಜ್ಞತೆ ಎಂದಿದ್ದಾರೆ

Previous articleಬಿ.ಎಸ್. ಯಡಿಯೂರಪ್ಪ ತೇಜೋವಧೆ ಸರಿಯಲ್ಲ
Next articleಚುನಾವಣಾ ಬಾಂಡ್: ಬಿಜೆಪಿ ಖಾತೆ ಜಪ್ತಿ ಮಾಡಿ