ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ಮಾಹಿತಿ ಕೇಂದ್ರ ಹಾಗೂ ರ‍್ಯಾಪಿಡ್ ಸಂಸ್ಥೆ ಸಹಯೋಗದಲ್ಲಿ ಮಾರ್ಚ್ 17ರಂದು ನಡೆಯಬೇಕಿದ್ದ ಉದ್ಯೋಗ ಮೇಳ(Job Fair)ವನ್ನು ಲೋಕಸಭಾ ಚುನಾವಣೆ ಘೋಷಣೆ ಆಗಿರುವುದರಿಂದ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂದೂಡಲಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.