ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿರುವ ಮರಿತಿಬ್ಬೇಗೌಡ

0
8

ಹುಬ್ಬಳ್ಳಿ: ಲೋಕ ಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ಇಂದು ನೀಡಲಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ.

ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಳಿಕ ಮರಿತಿಬ್ನೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದ್ದು, ಸುದ್ದಿಗೋಷ್ಠಿಯನ್ನು ನಡೆಸಿ ಬಹಿರಂಗಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Previous articleಸಂಸಾರ ಗೆಲ್ಲುವ ಗುಟ್ಟು
Next articleಸಂಸದ ಬಿ.ಎನ್‌. ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ