ರಾಮೇಶ್ವರಂ ಕೆಫೆ‌ ಬಾಂಬ್ ಸ್ಫೋಟ: ಶಂಕಿತರು 10 ದಿನ ಎನ್ಐಎ ಕಸ್ಟಡಿಗೆ

0
13

ಬೆಂಗಳೂರ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.

Previous articleವೋಟಿಗಾಗಿ ತೋರುವ ಪ್ರೀತಿ, ಭಕ್ತಿ ಜಗತ್ತಿಗೆ ತಿಳಿದಿರುವ ವಿಷಯ
Next articleಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ