ಜೀವನದ ಜೊತೆ ಆಟವಾಡುತ್ತಿದ್ದಾರೆ

0
11

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ತಿಹಾರ್ ಜೈಲಿನಲ್ಲಿರುವ ಸಿಎಂ ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಡಯಟ್ ಚಾರ್ಟ್ ಬಗ್ಗೆ ಸುಳ್ಳು ಹೇಳಲಾಗುತ್ತಿದೆ. ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಸಂಚು ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಸಿಎಂ ಕೇಜ್ರಿವಾಲ್ ಅವರ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ವರ ಅನಾರೋಗ್ಯವನ್ನು ಗೇಲಿ ಮಾಡುತ್ತಾ ಅವರ ಜೀವನದ ಜೊತೆ ಆಟವಾಡುತ್ತಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಪ್ರಮಾಣ
ಏಪ್ರಿಲ್ 12 ರಂದು 320
ಏಪ್ರಿಲ್ 13 ರಂದು 270
ಏಪ್ರಿಲ್ 14 ರಂದು 300
ಏಪ್ರಿಲ್ 15 ರಂದು 300
ಏಪ್ರಿಲ್ 16 ರಂದು 250
ಏಪ್ರಿಲ್ 17 ರಂದು 280
ಇದಾದ ನಂತರವೂ ಜೈಲು ಆಡಳಿತ ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ಏಕೆ ನೀಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

Previous articleಎನ್ ಕೌಂಟರ್ ಕಾನೂನು ಬರಲೇಬೇಕು: ಸಚಿವ ಲಾಡ್
Next articleಕಾರ್ಯಕರ್ತರನ್ನು ತುಳಿಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ