Home Advertisement
Home ತಾಜಾ ಸುದ್ದಿ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ

ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ

0
78

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಜನರು ಸ್ಥಿರ ಸರಕಾರವನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ ಎಂದರು.