Newsನಮ್ಮ ಜಿಲ್ಲೆಚಾಮರಾಜನಗರತಾಜಾ ಸುದ್ದಿರಾಜ್ಯ ಇವಿಎಂ ಧ್ವಂಸ: ಚಾಮರಾಜನಗರದಲ್ಲಿ ಎಪ್ರಿಲ್ 29 ರಂದು ಮರುಮತದಾನ By Samyukta Karnataka - April 27, 2024 Share WhatsAppFacebookTelegramCopy URL ಚಾಮರಾಜನಗರ: ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಚುನಾವಣೆ ಮತಯಂತ್ರವನ್ನು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29ರಂದು ಮರು ಮತದಾನ ನಡೆಸಲು ತೀರ್ಮಾನಿಸಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಯಲಿದೆ.