ದಾಖಲೆಯ ಜಿಎಸ್‌ಟಿ ಸಂಗ್ರಹ

0
12

ನವದೆಹಲಿ: ದೇಶದ ಒಟ್ಟು ಜಿಎಸ್‌ಟಿ ಸಂಗ್ರಹವು ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ. ತಲುಪಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ದೇಶೀಯ ವಹಿವಾಟುಗಳು ಮತ್ತು ಆಮದುಗಳಲ್ಲಿನ ಹೆಚ್ಚಳದಿಂದ ವರ್ಷಕ್ಕೆ 12.4 ಶೇಕಡಾ ಬೆಳವಣಿಗೆಯಾಗಿದೆ.2 ಲಕ್ಷ ಕೋಟಿ ರೂ.ಗಳ ಜಿಎಸ್‌ಟಿ ಸಂಗ್ರಹ ಒಂದು ಮೈಲಿಗಲ್ಲು ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹಗಳು ಏಪ್ರಿಲ್‌ 2024ರಲ್ಲಿ 2.10 ಲಕ್ಷ ಕೋಟಿ ರೂ.ಗಳಲ್ಲಿ ದಾಖಲೆಯ ಏರಿಕೆ ಕಂಡಿದೆ.

Previous articleಪ್ರತಿಭಟನಾ ಸ್ಥಳದಲ್ಲಿ ಕುಸಿದುಬಿದ್ದ ಸಂಸದ ಉಮೇಶ್ ಜಾಧವ್: ಜೇಮ್ಸ್ ಆಸ್ಪತ್ರೆಗೆ ದಾಖಲು
Next articleಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?