ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

0
18

ಯಲಹಂಕ: ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ವಿದ್ಯುತ್ ಸಮಸ್ಯೆಯಿಂದಾಗಿ ಬೆಂಕಿ ಅವಘಡ ಆಗಿದೆ ಎನ್ನಲಾಗಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಹೊಗೆಯಿಂದ ತುಂಬಿದೆ. ರೋಗಿಗಳು ಮತ್ತು ಸಿಬ್ಬಂದಿ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ರಾಜಾನುಕುಂಟೆಯಿಂದ ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳು ಪ್ರಸ್ತುತ ಬೆಂಕಿಯ ಕಾರಣವನ್ನು ತನಿಖೆ ನಡೆದಿದೆ.

Previous articleಅನಾರೋಗ್ಯದ ಮಧ್ಯ ಮತದಾನ ಮಾಡಿದ ವಯೋವೃದ್ಧ
Next articleಮತ ಚಲಾಯಿಸಿದ ಶತಾಯುಷಿ