ಎಚ್.​ಡಿ. ರೇವಣ್ಣ ನಿರೀಕ್ಷಣಾ ಜಾಮೀನು: ಮೇ20ರವರೆಗೆ ಕಾಯ್ದಿರಿಸಿದ ಕೋರ್ಟ್

0
6

ಬೆಂಗಳೂರು: ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.

Previous articleಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ
Next articleಕರಾವಳಿಯಲ್ಲೂ ಜಗತ್ತಿನ ದುಬಾರಿ ‘ಮಿಯಾಝಕಿ’