ಮತ್ತೆ ಪಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ.

0
18

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಆರೋಪಿ ಪ್ರಜ್ವಲ್ ರೇವಣ್ಣನವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದು. ಕಾನೂನನ್ನು ಎದುರಿಸಲು ಭಾರತಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ತ್ವರಿತ ಮತ್ತು ಸಂಘಟಿತ ಕ್ರಮಗಳ ಅಗತ್ಯವಿದೆ ಎಂದಿದ್ದಾರೆ.

Previous articleಶಾಸಕ ಹರೀಶ್ ಪೂಂಜಾ  ಪೊಲೀಸ್ ‌ಠಾಣೆಗೆ ಹಾಜರು: ಜಾಮೀನು
Next articleಬೆಂಗಳೂರಿನ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ