ಪಾಕಿಸ್ತಾನ ಪರ ಪೋಸ್ಟ್: ಅಸ್ಗರ್ ಬಂಧನ

0
8

ಚಿಕ್ಕಮಗಳೂರು: ರಾಜ್ಯದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದ ಯುವಕನನ್ನು ಕೊಪ್ಪ ಪೊಲೀಸ್‌ ಠಾಣೆ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಅಸ್ಗರ್‌ ಎನ್ನುವ ವ್ಯಕ್ತಿ ಪಾಕ್‌ ಪರ ಘೋಷಣೆ ಕೂಡಿದ್ದ ಪೋಸ್ಟ್‌ ಹಾಕಿದ್ದ, ಈ ಸಂಬಂಧ ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸುಮೋಟೋ ಕೇಸ್‌ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಅಸ್ಗರ್‌ ಎನ್ನುವ ಯುವಕನ್ನು ವಶಕ್ಕೆ ತೆಗೆದುಕೊಂಡಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಅಂಥ ತಿಳಿದು ಬಂದಿದೆ.

Previous articleಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ಡ್ರೈವರ್‌
Next articleತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ