ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿಯಲ್ಲಿ ನಟ ಶರಣ

0
38

ಮಂಗಳೂರು: ನಟ ಶರಣ್ ಪತ್ನಿ ಜೊತೆ ಕಟೀಲು ದುರ್ಗಾಪರಮೇಶ್ವರಿ ಮತ್ತು ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಟೀಲು ದುರ್ಗಾಪರಮೇಶ್ವರಿ ಮತ್ತು ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿಯಲ್ಲಿ ಎಂದು ಬರೆದುಕೊಂಡಿದ್ದಾರೆ.

Previous articleಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ
Next articleಶಾಸಕರ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ