ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ : ಇಬ್ಬರಿಗೆ ಗಾಯ

0
17

ಬೀದರ್ : ಇಲ್ಲಿಯ ಮೈಲೂರಿನ ಬಳಿ ಇರುವ ಜಿ.ಎ ನ್.ಡಿ ಪದವಿ ಕಾಲೇಜಿನ ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದರಿಂದಾಗಿ ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ.

Previous articleಲವ್ ಜಿಹಾದ್: ಶ್ರೀರಾಮ ಸೇನೆಯಿಂದ ಸಹಾಯವಾಣಿ
Next articleಕಾಸರಗೋಡಿನಲ್ಲೊಂದು ಲವ್ ಜಿಹಾದ್ ಪ್ರಕರಣ