ನಾನು ನರೇಂದ್ರ ದಾಮೋದರದಾಸ ಮೋದಿ…

0
10

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈಶ್ವರನ ಹೆಸರಲ್ಲಿ ಪ್ರಮಾಣ ಮಾಡಿದ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಭೋದಿಸಿದರು.

Previous articleಕನ್ನಡ ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅನನ್ಯ
Next articleಎಚ್‌.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ