ತಾಜಾ ಸುದ್ದಿಸುದ್ದಿದೇಶರಾಜ್ಯ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ By Samyukta Karnataka - June 10, 2024 0 9 ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ.7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದೆ