ಬೆಳಗಾವಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್

0
22

ಬೆಳಗಾವಿ : ಜಲ್ಲೆಗೆ ನೂತನ‌ ಜಿಲ್ಲಾಧಿಕಾರಿ ಆಗಿ 2015ಬ್ಯಾಚನ ಮೊಹಮ್ಮದ್ ರೋಷನ್ ನೇಮಕ ಮಾಡಲಾಗಿದೆ.
ಮೊಹಮ್ಮದ್ ರೋಷನ್ ಹೆಸ್ಕಾಂ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Previous articleಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ 
Next article೨೩ ಐಎಎಸ್ ಅಧಿಕಾರಿಗಳ ವರ್ಗಾವಣೆ : ಏಳು ಜಿಲ್ಲಾಧಿಕಾರಿಗಳ ನೇಮಕ