ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಗೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗೆ ಪ್ರಿಲಿಮ್ಸ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಆಗಸ್ಟ್ 25 ರಂದು ಪರೀಕ್ಷೆ ನಡೆಯಲಿದೆ.